ಸಿಂಚನ ದೇವಾಡಿಗ ಚೆಸ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಎಂ ಭಾಸ್ಕರ ಪೈ ಸರಕಾರಿ ಪ್ರೌಡ ಶಾಲೆ ವಿಧ್ಯಾರ್ಥಿನಿ ಸಿಂಚನ ದೇವಾಡಿಗ ಚೆಸ್ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟದಲ್ಲಿ ವಿಜೇತೆಯಾಗಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

Leave a Reply

Your email address will not be published. Required fields are marked *