fbpx

ಪುಣೆ ಸಂಘ :ಶ್ರೀಮತಿ ಗೌರಿ ದೇವಾಡಿಗ ಅವರಿಗೆ ಪ್ರಶಸ್ತಿ ಪ್ರಧಾನ

ಯಶಸ್ವಿ ಮಹಿಳೆ ಪುರಸ್ಕಾರಕ್ಕೆ ಆಯ್ಕೆಯಾದ ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಗೌರಿ ದೇವಾಡಿಗ ಅವರಿಗೆ ಪುಣೆ ಸಂಘದ ವಾರ್ಷಿಕೋತ್ಸವ ಸಮಾರಂಭದಲ್ಲಿ ಗಣ್ಯವ್ಯಕ್ತಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಏಕಾನಾಥೇಶ್ವರಿ ಟ್ರಸ್ಟ್ ನ ಅಧ್ಯಕ್ಷರಾದ ಅಣ್ಣಯ್ಯ ಶೇರಿಗಾರ್,ಉಪ್ಪುಂದ ದೇವಾಡಿಗ ಸಂಘದ ಗೌರವಾಧ್ಯಕ್ಷರಾದ ಜನಾರ್ಧನ್ ದೇವಾಡಿಗ ಉಪ್ಪುಂದ, ಪುಣೆ ನರಸಿಂಹ ದೇವಾಡಿಗ, ಮೊದಲಾದವರು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *